-->
 ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವರಿಗೆ ಅಭಿಷೇಕ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವರಿಗೆ ಅಭಿಷೇಕ


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಅಭಿಷೇಕ, ವಿಶೇಷ ಪೂಜೆ ನೆರವೇರಿತು. 


ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಸದಸ್ಯರಾದ ಪಿ.ಕೆ.ಗೌರವಿ ರಾಜಶೇಖರ್, ಶ್ರೀ ಗೋಕರ್ಣನಾಥ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ್, ಭಕ್ತರು ಪಾಲ್ಗೊಂಡಿದ್ದರು. ಸಹಸ್ರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

Ads on article

Advertise in articles 1

advertising articles 2

Advertise under the article