-->
 ಸಚಿವ ಕೆ.ಎಸ್ ಬಸವಂತಪ್ಪ ಅವರಿಗೆ ಉಡುಪಿ ಕಾಂಗ್ರೆಸ್ ಭವನದಲ್ಲಿ ಸ್ವಾಗತ

ಸಚಿವ ಕೆ.ಎಸ್ ಬಸವಂತಪ್ಪ ಅವರಿಗೆ ಉಡುಪಿ ಕಾಂಗ್ರೆಸ್ ಭವನದಲ್ಲಿ ಸ್ವಾಗತ


ಉಡುಪಿಯ ಕಾಂಗ್ರೆಸ್ ಭವನಕ್ಕೆ ಆಗಮಿಸಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. 


ಈ ಸಂದರ್ಭದಲ್ಲಿ ಸಚಿವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಗೌರವಿಸಲಾಯಿತು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್,  ಪ್ರಸಾದ್ ರಾಜ್ ಕಾಂಚನ್, ಅಶೋಕ್ ಕುಮಾರ್ ಕೊಡವೂರು, ಎಂ.ಎ. ಗಫೂರ್, ಜ್ಯೋತಿ ಹೆಬ್ಬಾರ್,  ರಾಜು ಪೂಜಾರಿ, ವಿಶ್ವಾಸ್ ಅಮೀನ್, ಗಣೇಶ್ ನೆರ್ಗಿ, ಮನೋಜ್ ಕರ್ಕೇರ ಹಾಗೂ ಶರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. 



Ads on article

Advertise in articles 1

advertising articles 2

Advertise under the article