-->
 ಮಲ್ಪೆಯ ಬಾಬುತೋಟದಲ್ಲಿ ಗುಜರಿ ಹೆಕ್ಕುವ ವ್ಯಕ್ತಿಯ ಬರ್ಬರ ಹತ್ಯೆ

ಮಲ್ಪೆಯ ಬಾಬುತೋಟದಲ್ಲಿ ಗುಜರಿ ಹೆಕ್ಕುವ ವ್ಯಕ್ತಿಯ ಬರ್ಬರ ಹತ್ಯೆ


ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ಮಲ್ಪೆ ಠಾಣಾ ವ್ಯಾಪ್ತಿಯ ಕಲ್ಮಾಡಿ ಬಾಬುತೋಟ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಪರಮೇಶ್ ಎಂದು ಗುರುತಿಸಲಾಗಿದೆ. ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಪರಮೇಶ್, ತಾನು ಪ್ರತಿದಿನ ಮಲಗುವ ಜಾಗದಲ್ಲಿ ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article