ಕರ್ನಾಟಕದ 35 ಸಂಘಟನಾತ್ಮಕ ಜಿಲ್ಲೆಗಳ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳ ಪಟ್ಟಿ ಬಿಡುಗಡೆಯಾಗಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಜೆ ಕೊಳ್ಕೆಬೈಲ್ ಅವರನ್ನು ನೇಮಿಸಿ ಎಐಸಿಸಿ ಪ್ರಧಾನ ಕಾಯ್ರದರ್ಶಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ಅವರನ್ನು ನೇಮಿಸಲಾಗಿದೆ.