ಬ್ರಹ್ಮಾವರದಲ್ಲಿ ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ: ಆರೋಪಿ ಪೊಲೀಸರಿಗೆ ಶರಣು
Tuesday, October 27, 2026
ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ರೌಡಿಶೀಟರ್ ಸುಜಿತ್ ಪಿಂಟೋ ಎಂಬಾತನನ್ನು ಕೊಲೆ ಮಾಡಲಾಗಿದೆ. (ಸುಜಿತ್ ಪಿಂಟೋ)
ಸುಜಿತ್ ಪಿಂಟೊ ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಮೋದ್ ಎಂಬಾತ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಮೋದ್ ಪೊಲೀಸರಿಗೆ ಶರಣಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದುಬರಬೇಕಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.