-->
 ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಕಳತ್ತೂರಿನಲ್ಲಿ ‘ಅಂಗನವಾಡಿ ಮಿಲನ’

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಕಳತ್ತೂರಿನಲ್ಲಿ ‘ಅಂಗನವಾಡಿ ಮಿಲನ’


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಸೇವಾ ಸಂಕಲ್ಪದ ಅಂಗವಾಗಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಸೋಮವಾರ ಕಳತ್ತೂರು ಅಂಗನವಾಡಿಯಲ್ಲಿ ‘ಅಂಗನವಾಡಿ ಮಿಲನ’ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪಂದುಬೆಟ್ಟು, ಉಪಾಧ್ಯಕ್ಷ ಧೀರಜ್ ಕೆ.ಎಸ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article