-->
 ನೇತ್ರಾವತಿ ನದಿ ತೀರದಿಂದ ಅಕ್ರಮ ಮರಳು ಸಾಗಾಟ: ಪಿಕಪ್ ವಶ

ನೇತ್ರಾವತಿ ನದಿ ತೀರದಿಂದ ಅಕ್ರಮ ಮರಳು ಸಾಗಾಟ: ಪಿಕಪ್ ವಶ


ಮಂಗಳೂರು ಹೊರವಲಯದ ಆಡಂಕುದ್ರುವಿನ ನೇತ್ರಾವತಿ ನದಿ ತೀರದಿಂದ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳ ವಿರುದ್ದ ಕಂಕನಾಡಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಸ್ತು ಕರ್ತವ್ಯದಲ್ಲಿದ್ದಾಗ ಪಿಕಪ್‌ನಲ್ಲಿ ನೇತ್ರಾವತಿ ದಕ್ಕೆಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿರುವುದನ್ನು ಕಂಡು ಹಿಂಬಾಲಿಸಿಕೊಂಡು ಹೋದಾಗ ಅದರ ಚಾಲಕ ಪಿಕಪ್ ನಿಲ್ಲಿಸಿ ಓಡಿ ಹೋಗಿದ್ದಾನೆ. ಮರಳು ಸಮೇತ ಪಿಕಪ್ ವಶಪಡಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Ads on article

Advertise in articles 1

advertising articles 2

Advertise under the article