ಉಡುಪಿಯ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಘುರಾಮ್ ನಾಯ್ಕ್ (75) ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಶುಕ್ರವಾರ ಮಣಿಪಾಲದ ದಶರಥ ನಗರ ನಿವಾಸದಲ್ಲಿ ನಿಧನರಾದರು.
ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿದ್ದ ಅವರು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಎಸೋಸಿಯೇಷನ್ ಮಾಜಿ ಅಧ್ಯಕ್ಷರು ಆಗಿದ್ದಾರೆ.
ಮೃತರು ಪತ್ನಿ, ಪುತ್ರಿ ಹಾಗೂ ಬಂಧು ಬಳಗವನ್ನಗಲಿದ್ದಾರೆ.