-->
ಉಡುಪಿಯ ವಿಶ್ರಾಂತ ಬ್ಯಾಂಕ್ ಅಧಿಕಾರಿ ಕೆ. ಹೆಚ್. ಅಚ್ಯುತ ರಾವ್ ನಿಧನ

ಉಡುಪಿಯ ವಿಶ್ರಾಂತ ಬ್ಯಾಂಕ್ ಅಧಿಕಾರಿ ಕೆ. ಹೆಚ್. ಅಚ್ಯುತ ರಾವ್ ನಿಧನ


ಉಡುಪಿಯ ವಿಶ್ರಾಂತ ಬ್ಯಾಂಕ್ ಅಧಿಕಾರಿ ಕೆ. ಹೆಚ್. ಅಚ್ಯುತ ರಾವ್ (88) ಅವರು ಶನಿವಾರ ಬೆಳಗ್ಗೆ ನಿಧನರಾದರು.

ಅವರು ಪತ್ನಿ, ಉದಯವಾಣಿ ಪತ್ರಿಕೆಯ ಹಿರಿಯ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಸಹಿತ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 

Ads on article

Advertise in articles 1

advertising articles 2

Advertise under the article