udupi ನಿಟ್ಟೆ: ಜುಗಾರಿ ಅಡ್ಡೆಗೆ ದಾಳಿ- 7 ಮಂದಿ ಬಂಧನ, ನಾಲ್ವರು ಪರಾರಿ Tuesday, August 04, 2026 ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹೋಟೆಲ್ ಸನ್ಮಾನ್ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಇಸ್ಪೀಟು ಅಡ್ಡೆಗೆ ದಾಳಿ ನಡೆಸಿದ ಕಾರ್ಕಳ ಗ್ರಾಮಾಂತರ ಪೊಲೀಸರು ಜುಗಾರಿ ನಿರತ ಏ...
udupi ಉಡುಪಿಯ ಪೋದಾರ್ ಶಾಲೆಯಲ್ಲಿ "ಕ್ರಾಸ್ ಕಂಟ್ರಿ ರೇಸ್" 8/04/2026 11:25:00 AM ಉಡುಪಿಯ ಪೋದಾರ್ ಅಂತರಾಷ್ಟ್ರೀಯ ಶಾಲೆಯ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಶಾಲಾ ಆವರಣದಲ್ಲಿ ಕ್ರಾಸ್ ಕಂಟ್ರಿ ರೇಸ್ಅನ್ನು ಆಯೋಜಿಸಲಾಯಿತು. "Run for Good Health,...
udupi ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್ ಪಾಲ್ ಸುವರ್ಣ 8/04/2026 10:47:00 AM ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಉಡುಪಿ ವಿ...
dk ಉಳ್ಳಾಲ: ವಿದ್ಯುತ್ ಆಘಾತ: ಲೈನ್ ಮನ್ ಮೃತ್ಯು 8/04/2026 10:25:00 AM ಜಿಒಎಸ್ ಆಫ್ ಮಾಡದೇ ವಿದ್ಯುತ್ ಟ್ರಾನ್ಸ್ಫಾರ್ಮರ್ ಏರಿದ ಮೆಸ್ಕಾಂ ಲೈನ್ಮನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದುರ್ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ...
ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ Monday, August 03, 2026 ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯ ಯೆಲ್ಲೋ ಅಲರ್ಟ್ ಮುನ್ಸೂಚನೆ ಹಿನ್ನೆಲೆ, ವಿದ್ಯ...
ಉಡುಪಿ ನಗರಸಭೆ ಪೌರಾಯುಕ್ತರಾಗಿ ಸಂತೋಷ್ ಡಿ. ಎಸ್ ನೇಮಕ 8/03/2026 09:40:00 PM ಉಡುಪಿ ನಗರ ಸಭೆಯ ಪೌರಾಯುಕ್ತ ಮಹಾಂತೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಪೌರಾಯುಕ್ತರಾಗಿ ಸಂತೋಷ್ ಡಿಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಸಂತೋಷ್ ಡಿ...
udupi ಕರಾವಳಿಯಲ್ಲಿ ಮೀನುಗಾರ ಸಮುದಾಯಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚಿಂತನೆ: ಸುಣಗಾರ್ 8/03/2026 04:58:00 PM ಕರಾವಳಿ ಭಾಗದಲ್ಲಿ ಮೀನುಗಾರ ಸಮುದಾಯದ ಪ್ರಾತಿನಿಧ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಮೀನುಗಾರ ಸಮುದಾಯದವರಿಗೆ ಅವಕಾಶ ನೀಡುವ ಕುರ...
udupi ಅಸಂಘಟಿತ ಮೀನುಗಾರರಿಗೆ ಇಎಸ್ಐ, ಪಿಎಫ್: ಸೇವಕ್ ಮಿತ್ರ–ಇಎಸ್ಐ ಜೊತೆ ಒಪ್ಪಂದ- ಮಂಜುನಾಥ್ ಸುಣಗಾರ್ 8/03/2026 04:11:00 PM ಅಸಂಘಟಿತ ಮೀನುಗಾರ ಕಾರ್ಮಿಕರಿಗೆ ಇಎಸ್ಐ ಹಾಗೂ ಆರೋಗ್ಯ ವಿಮೆ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ಇಎಸ್ಐ ಹಾಗೂ ಪಿಎಫ್ ಸೌಲಭ್ಯ ಕಲ್ಪ...
udupi ಭಜನೋತ್ಸವದಿಂದ ಮನೆ ಮನೆಗಳಲ್ಲಿ ಭಜನೆ ಮೊಳಗಲಿ: ಡಾ. ನಿ.ಬಿ ವಿಜಯ ಬಲ್ಲಾಳ್ 8/03/2026 02:54:00 PM ಇಂದಿನ ತಾಂತ್ರಿಕ ಯುಗದಲ್ಲಿ ಮಾನಸಿಕ ಒತ್ತಡ ನಿವಾರಣೆ, ಏಕಾಗ್ರತೆ ವೃದ್ಧಿ ಹಾಗೂ ಭಗವಂತನನ್ನು ಒಲಿಸಿಕೊಳ್ಳುವ ಸುಲಭ ಸಾಧನ ಭಜನೆ. ಭಜನೋತ್ಸವಗಳ ಮೂಲಕ ಮನೆ ಮನೆಗಳಲ್ಲಿ ಭಜನ...
ಡಿಕೆಶಿ ಸಚಿವ ಸಂಪುಟದಲ್ಲಿ 20 ಶಾಸಕರಿಗೆ ಮಂತ್ರಿ ಪಟ್ಟ 8/03/2026 01:59:00 PM ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ 20 ಮಂದಿ ಶಾಸಕರಿಗೆ ಈ ಬಾರಿ ಮಂತ್ರಿ ಪಟ್ಟ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಸಭೆಯಲ್ಲಿ ರಾ...
dk ಬಂಟ್ವಾಳ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ 8/03/2026 01:28:00 PM ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್ ಪಿಂಟೊ (48) ಅವರ ಮೃತ...
udupi ಆ. 8: ಲಯನ್ಸ್ ಜಿಲ್ಲೆ 317C ಯ ಸಂಪುಟ ಪದಗ್ರಹಣ 8/03/2026 12:50:00 PM ವಿಭಜಿತ ಲಯನ್ಸ್ ಜಿಲ್ಲೆ 317C ಯ XXIV ನೇ ಜಿಲ್ಲಾ ಸಂಪುಟ ಪದಗ್ರಹಣ ಸಮಾರಂಭವು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಗಸ್ಟ್ 8 ರಂದು ಅಪರಾಹ್ನ 4.30 ರಿಂದ ...
udupi ಮನೆ ಯಜಮಾನನ ಬ್ಯಾಂಕ್ ಖಾತೆಯಿಂದ ಹಣ ಲಪಟಾಯಿಸಿದ ಹೋಂ ನರ್ಸ್ 8/03/2026 10:28:00 AM ಹೋಮ್ ನರ್ಸ್ವೊಬ್ಬ ಮನೆಯ ಯಜಮಾನರ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿ ವಂಚಿಸಿರುವ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಬರಕಟ್ಟೆಯ ಭಾಗ್ಯಲಕ್...
udupi ಉಡುಪಿ ಜಿಲ್ಲಾ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್-2026 8/03/2026 10:15:00 AM ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಹಾಗೂ ಟ್ರ್ಯಾಕ್ ಆಂಡ್ ಫೀಲ್ಡ್ ಕ್ಲಬ್ ಉಡುಪಿ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್-2026 ಉಡುಪ...
ಮಣಿಪಾಲದ ಪಬ್, ಬಾರ್ ಗಳ ಮೇಲೆ ಪೊಲೀಸ್ ದಾಳಿ Sunday, August 02, 2026 ಮಣಿಪಾಲದ ಪಬ್ ಹಾಗೂ ಬಾರ್ ಗಳ ಮೇಲೆ ಮಧ್ಯರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಮಣಿಪಾಲದ ಈಶ್ವರನಗರ, ಟೈಗರ್ ಸರ್ಕಲ್ ಸಮೀಪದ ಬಾರ್ ಗಳಿಗೆ ದಾಳಿ ನಡೆಸಿ, ನಿಯಮ ಉಲ್ಲಂಘ...
dk ಬೆಳ್ತಂಗಡಿ: ಭಾರೀ ಮಳೆಗೆ ಉಕ್ಕಿ ಹರಿವ ನದಿಗಳು, ಭೂಕುಸಿತದಿಂದ ರಸ್ತೆ ಸಂಚಾರ ಸ್ಥಗಿತ Saturday, August 01, 2026 ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧರ್ಮಸ್ಥಳದ ನೇತ್ರಾವತಿ ಸೇರಿದಂತೆ ಬಹುತೇಕ ನದಿಗಳು ತ...
ಉಡುಪಿ: ಭಾರೀ ಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ: ವಿದ್ಯುತ್ ಕಂಬಗಳು ಧರಶಾಹಿ 8/01/2026 09:29:00 PM ಶನಿವಾರ ಮಧ್ಯಾಹ್ನ ಸುರಿದ ಭಾರೀ ಮಳಗೆ ಉಡುಪಿ ಚಿಟ್ಪಾಡಿ ಬಳಿಯ ವಿಜಯ ವೀರ ಸಂಘ ರಸ್ತೆಯಲ್ಲಿದ್ದ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಈ ಸಂಧರ್ಭದಲ್ಲಿ ಮೂರಕ್ಕೂ...
udupi ಲಕ್ಷ್ಮೀ ಮಂಜು ಕೊಳ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಘಟಕ ಸಂತಾಪ 8/01/2026 04:05:00 PM ಉಡುಪಿಯ ಲಯನ್ಸ್ ಸರ್ಕಲ್ ಸಮೀಪ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ...
udupi ಕುಂದಾಪುರ ಕೊಲೆ ಪ್ರಕರಣ: ಪ್ರಮುಖ ಆರೋಪಿ ಡೆರಿಕ್ ಕ್ರಾಸ್ತಾ ಬಂಧನ 8/01/2026 03:10:00 PM ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಡೆರಿಕ್ ಕ್ರಾಸ್ತಾನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ...
ಬಸ್ಸು ಡಿಕ್ಕಿ: ಮೃತ ಮಹಿಳೆ ಮಾಜಿ ನಗರಸಭಾ ಉಪಾಧ್ಯಕ್ಷೆ ಲಕ್ಷ್ಮಿ ಮಂಜು ಕೊಳ 8/01/2026 02:25:00 PM ಉಡುಪಿ ಲಯನ್ಸ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿದೆ. ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿಮಂಜು ಕೊಳ ಎಂದು ಗುರುತಿಸಲಾಗಿದೆ....
ಉಡುಪಿ: ಬಸ್ಸಿನಡಿಗೆ ಬಿದ್ದು ಮಹಿಳೆ ದಾರುಣ ಸಾವು 8/01/2026 01:39:00 PM ಬಸ್ಸಿನಡಿಗೆ ಬಿದ್ದು ಮಹಿಳೆಯೊಬ್ಬರು ಧಾರುಣವಾಗಿ ಮೃತಪಟ್ಟ ಘಟನೆ ಉಡುಪಿಯ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ನಡೆದಿದೆ. ಇಂದು ಮಧ್ಯಾಹ್ನ ಮಹಿಳೆಯು ರಸ್ತೆ ...
udupi ಮಲ್ಪೆ: ಗರ್ಭಿಣಿ ಹಾಗೂ ತಾಯಿ-ಮಕ್ಕಳ ಆರೋಗ್ಯ ಕುರಿತು ಅರಿವು ಕಾರ್ಯಕ್ರಮ 8/01/2026 01:19:00 PM ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ರೋಟರಿ ಮಲ್ಪೆ ಕರಾವಳಿಯ ಸಂಯುಕ್ತ ಆಶ್ರಯದಲ್ಲಿ ಗರ್ಭಿಣಿಯರು ಮತ್ತು ತಾಯಿ-ಮಕ್ಕಳ ಆರೋಗ್ಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ...
dk ಬಿ.ಸಿ.ರೋಡ್ ಯುವತಿ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ಗೆ ನ್ಯಾಯಾಂಗ ಬಂಧನ 8/01/2026 01:09:00 PM ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಚೇತನ್ನನ್ನು ತನಿಖೆಯ ಪ್ರಕ್ರಿಯೆ ಪ...
udupi ಲಾರಿ ಮಾರಾಟದ ಹಣ ನೀಡದೆ ವಂಚನೆ; ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲು 8/01/2026 12:14:00 PM ಲಾರಿ ಖರೀದಿಸಿದ ಬಳಿಕ ಒಪ್ಪಂದದಂತೆ ಬಾಕಿ ಹಣ ಪಾವತಿಸದೆ ನಂಬಿಕೆದ್ರೋಹ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
udupi ಪೊಲೀಸ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ; ಶಿರ್ವದ ವ್ಯಕ್ತಿಗೆ 11 ಲಕ್ಷ ರೂ. ವಂಚನೆ 8/01/2026 11:59:00 AM ಮುಂಬೈನ ಕೊಲಬಾ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎಂದು ನಂಬಿಸಿ, ಮನಿ ಲಾಂಡರಿಂಗ್ ಪ್ರಕರಣದಲ್ಲಿ ಹೆಸರು ಇದೆ ಎಂದು ಬೆದರಿಸಿ ವ್ಯಕ್ತಿಯೊಬ್ಬರಿಂದ ರೂ 11 ಲಕ್ಷ ಹಣ ವರ...
national state ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ಇಳಿಕೆ 8/01/2026 11:47:00 AM ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ದರ ಇಳಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲೋತ್ಪನ್ನ ಮಾರಾಟ ಕಂಪನಿಗಳು ...
state ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿತ 8/01/2026 11:18:00 AM ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಶ್ರೇಣಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿತ ಸಂಭವಿಸಿದೆ....
udupi ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ 8/01/2026 10:53:00 AM ಪರಿಸರ ಸಂರಕ್ಷಣೆ ಮತ್ತು ಪರಿಸರದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದರ ನಿಟ್ಟಿನಲ್ಲಿ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಮುಖ...
dk ಮಂಗಳೂರಿನ ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ‘ನಾರದ ಪುರಸ್ಕಾರ’ 8/01/2026 10:46:00 AM ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ ಮಹರ್ಷಿ ನಾರದರ ಸಂಸ್ಮರಣೆಯಲ್ಲ...
udupi ಹೆಜಮಾಡಿಯಲ್ಲಿ ಕಡಲ್ಕೊರೆತ: ತುರ್ತು ಕಾಮಗಾರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೂಚನೆ 8/01/2026 10:25:00 AM ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಲ ತೀರದಲ್ಲಿ ವಿಪರೀತ ಕಡಲ್ಕೊರೆತ ಉಂಟಾಗಿರುವ ಹಿನ್ನೆಲೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ...