-->
Trending News
Loading...

New Posts Content

ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಯಶ್ಪಾಲ್ ಆಗ್ರಹ

ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯ ಅವಧಿಯಲ್ಲೇ ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸುವ ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭ...

ವಿದ್ಯುತ್ ಆಘಾತ: ಇಬ್ಬರು ದುರ್ಮರಣ, ಬಾಲಕ ಗಂಭೀರ

ವಿದ್ಯುತ್ ಅವಘಡದಿಂದಾಗಿ ಇಬ್ಬರು ಸಾವನ್ನಪ್ಪಿ ಬಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬೊಮ...

ಕರ್ನಾಟಕ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ರಾಜ್ಯಪಾಲರ ವರ್ಗಾವಣೆ ಹಾಗೂ ಹೊಸ ರಾಜ್ಯಪಾಲರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಹ...

ಉಡುಪಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ: ಲೋ ವೋಲ್ಟೇಜ್‌ನಿಂದ ಜನರಿಗೆ ಸಂಕಷ್ಟ

ಉಡುಪಿ ನಗರ ಬೆಳೆಯುತ್ತಿದೆ, ಜನವಸತಿ ಪ್ರದೇಶಗಳು ವಿಸ್ತರಿಸುತ್ತಿವೆ, ವಾಣಿಜ್ಯ ಚಟುವಟಿಕೆಗಳೂ ಹೆಚ್ಚುತ್ತಿವೆ. ಇದರೊಂದಿಗೆ ವಿದ್ಯುತ್ ಬಳಕೆಯ ಪ್ರಮಾಣವೂ ಏರಿಕೆಯಾಗುತ್ತಿದ...

ಉಡುಪಿಯಲ್ಲಿ 45 ಸಾವಿರಕ್ಕೂ ಅಧಿಕ ಮಕ್ಕಳಿಗೆ ನೇತ್ರ ತಪಾಸಣೆಗೆ ಸಾಂಕೇತಿಕ ಚಾಲನೆ

ಉಡುಪಿ ಜಿಲ್ಲೆಯ 1,900 ಅಂಗನವಾಡಿಗಳಲ್ಲಿ ಆರು ವರ್ಷದೊಳಗಿನ 45 ಸಾವಿರಕ್ಕೂ ಅಧಿಕ ಮಕ್ಕಳಿಗೆ ನೇತ್ರ ತಪಾಸಣೆ ನಡೆಸುವ ಬೃಹತ್ ನಿರಂತರ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲ...

ದೆಹಲಿಯ ಜಂತರ್ ಮಂತರ್ ಇನ್ನು ಪ್ರತಿಭಟನಾ ಸ್ಥಳವಲ್ಲ: ಮೂರು ಹೊಸ ಸ್ಥಳಗಳ ಘೋಷಣೆ

ರಾಷ್ಟ್ರ ರಾಜಧಾನಿ ದೆಹಲಿಯ ಪ್ರಮುಖ ಪ್ರತಿಭಟನಾ ತಾಣವಾಗಿದ್ದ ಜಂತರ್ ಮಂತರ್‌ನಲ್ಲಿ ಇನ್ನು ಮುಂದೆ ಅಧಿಕೃತವಾಗಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ಅವಕಾಶವಿರುವುದಿಲ್ಲ. ಪ್ರ...

ಕೆಪಿಐ ಮೌಲ್ಯಮಾಪನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಗೆ ರಾಜ್ಯದಲ್ಲಿ 7ನೇ ಸ್ಥಾನ

ರಾಜ್ಯ ಪೊಲೀಸ್ ಇಲಾಖೆಯು ಕೀ ಪರ್ಫಾರ್ಮೆನ್ಸ್ ಇಂಡಿಕೇಟರ್ (ಕೆಪಿಐ) ಮಾನದಂಡಗಳ ಆಧಾರದಲ್ಲಿ ಪ್ರಕಟಿಸಿರುವ 2016ರ ಜನವರಿ 1ರಿಂದ ಈವರೆಗಿನ ಹತ್ತು ವರ್ಷಗಳ ಸಮಗ್ರ ಸಾಧನಾ ಪಟ...

ಉಡುಪಿ ಮೋಟಾರ್ಸ್‌ನಲ್ಲಿ ಯಮಹಾ ದ್ವಿಚಕ್ರ ವಾಹನಗಳಿಗೆ ಹಬ್ಬದ ವಿಶೇಷ ಕೊಡುಗೆ

ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡುವ ಉದ್ದೇಶದಿಂದ, ಉಡುಪಿಯ ಗುಂಡಿಬೈಲ್‌ನಲ್ಲಿರುವ ಯಮಹಾ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್ ಉಡುಪಿ ಮೋಟಾರ್ಸ್ ಗ್ರಾಹಕರಿಗಾಗಿ ಹ...

ಮಂಗಳೂರು ದಸರಾ ಉದ್ಘಾಟನೆಗೆ ಸಿಎಂ ಗೈರು: ಅಕ್ಷಿತ್ ಸುವರ್ಣ ಆಕ್ರೋಶ

ಕರಾವಳಿಯ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಮಂಗಳೂರು ಪ್ರವಾಸ ರದ್ದುಗೊಳಿಸಿರುವುದಕ್ಕೆ ಯುವ ಜನ...

ಸಂಗೊಳ್ಳಿ ರಾಯಣ್ಣನ ಸ್ವಾಭಿಮಾನ, ದೇಶಭಕ್ತಿ ಎಲ್ಲರಿಗೂ ಸ್ಫೂರ್ತಿಯಾಗಲಿ: ಪ್ರಮೋದ್ ಮಧ್ವರಾಜ್

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ವ್ಯಕ್ತಿತ್ವ, ಸ್ವಾಭಿಮಾನ ಹಾಗೂ ದೇಶಭಕ್ತಿಯು ಇಂದಿನ ಪೀಳಿಗೆಗೆ ಸ್ಫೂರ್ತಿಯಾಗಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಉಡ...

ಅ.17: ಕಡಿಯಾಳಿಯಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ 2026’ ಸಂಭ್ರಮ

ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ) ಕಡಿಯಾಳಿ ಇದರ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ "ಉಡುಪಿ ದಾಂಡಿಯಾ 2026" ಕಾರ್ಯಕ್ರಮವು ಅಕ್ಟೋಬರ್ 17 ...

ದಸರಾ ರಜೆಯಲ್ಲೇ ಪರೀಕ್ಷೆ: ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ಹಬ್ಬದ ಸಂದರ್ಭದಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಮುಂದಾದ ಬೆಂದೂರ್‌ವೆಲ್‌ನ ಸೈಂಟ್ ಆಗ್ನೆಸ್ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಹಾಗೂ...

ಕೊಡವೂರು ಲಕ್ಷದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಮಹಾತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುವ ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು  ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗು ಪುತ್ತೂ...

ಮಂಗಳೂರಿನಲ್ಲಿ ಮಹಿಳೆಯ ಕೊಲೆ: ಪತಿ ಬಂಧನ

ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 30 ವರ್ಷದ ಸೋನಾಲಿ ಎಂಬ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡಿದೆ. ಮಹಾರಾಷ್ಟ್ರ ಮೂಲದವರೆಂದು...

ಉಡುಪಿ ಪೊಲೀಸ್ ಲೇನ್ ಮೂಕಾಂಬಿಕಾ ದೇವಿ ಮಂದಿರದಲ್ಲಿ ನವರಾತ್ರಿ ಉತ್ಸವ

ಅಕ್ಟೋಬರ್ 11ರಿಂದ 21ರವರೆಗೆ ಉಡುಪಿ ನಗರ ಪೊಲೀಸ್ ಠಾಣೆಯ ಬಳಿಯ ಪೊಲೀಸ್ ವಸತಿ ಗೃಹಗಳ ಆವರಣದಲ್ಲಿರುವ ಶ್ರೀ ಮೂಕಾಂಬಿಕಾ ದೇವಿ ಭಜನಾ ಮಂದಿರದಲ್ಲಿ ನಡೆಯಲಿರುವ ನವರಾತ್ರಿ ಉ...

ಉಡುಪಿಯ ಧಾರ್ಮಿಕ, ಸಾಂಸ್ಕೃತಿಕ ಉತ್ಸವ 'ಉಚ್ಚಿಲ ದಸರಾ'ಕ್ಕೆ ಅದ್ದೂರಿ ಚಾಲನೆ

ಉಡುಪಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿರುವ ಉಡುಪಿ ಉಚ್ಚಿಲ ದಸರಾ-2026ಕ್ಕೆ ಭಾನುವಾರ ಅದ್ದೂರಿ ಚಾಲನೆ ದೊರೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್...

ಅ. 12: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಡುಪಿ-ದ.ಕ. ಭೇಟಿ ರದ್ಧು

ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯೋಜಿಸಿದ್ದ ಅ. 12ರ ಉಡುಪಿ-ದ.ಕ. ಜಿಲ್ಲಾ ಪ್ರವಾಸ ಅನಿವಾರ್ಯ ಕಾರಣಗಳಿಂದ ರದ್ಧುಪಡಿಸಲಾಗಿದೆ ಎಂದು ಮುಖ್ಯಮಂತ್ರಿಗಳ ವಿಶ...

ಮೋದಿ, ಆರ್‌ಎಸ್‌ಎಸ್ ಮಣಿಸುವುದು ಗ್ಯಾರಂಟಿ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧ ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಹೋರಾಟ ನಡೆಸುತ್ತಿದ್ದೇನೆ.  ಸಂವಿಧಾನದ ...

ನಗರಸಭೆ ಅಧಿಕಾರಿಗಳ ವಿರುದ್ಧ ದೂರು ನೀಡುವ ಬಿಜೆಪಿಗರು 5 ವರ್ಷಗಳ ಸಾಧನೆಯ ಲೆಕ್ಕ ನೀಡಲಿ: ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಐದು ವರ್ಷಗಳಿಗೂ ಹೆಚ್ಚು ಕಾಲ ಉಡುಪಿ ನಗರಸಭೆಯಲ್ಲಿ ಆಡಳಿತ ನಡೆಸಿದ ಬಿಜೆಪಿ, ನಗರದ ಅಭಿವೃದ್ಧಿಗೆ ಅಗತ್ಯವಾದ ಕೆಲಸಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ಜನರ ಸಮಸ್...

ಎಂಎಲ್‌ಸಿ ಪಿ.ವಿ. ಮೋಹನ್ ವಶಕ್ಕೆ ಪಡೆದ ಆಂದ್ರ ಪೊಲೀಸರು

ಮತಗಳ್ಳತನದ ವಿರುದ್ಧ ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ವಿಜಯವಾಡದ ಲೆನಿನ್ ಸರ್ಕಲ್‌ಗೆ ತೆರಳುತ್ತಿದ್ದ ಮಂಗಳೂರು ಮೂಲದ ವಿಧಾ...

ಜನಗಣತಿ ನೆಪದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ಚಿನ್ನದ ಸರ ಸುಲಿಗೆ: ಇಬ್ಬರ ಬಂಧನ

ಜನಗಣತಿ ಕುರಿತು ಮಾಹಿತಿ ಕೇಳುವ ನೆಪದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಮನೆಗೆ ನುಗ್ಗಿ, ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬಲವಂತವಾಗಿ ಎಳೆದುಕೊಂಡು ಪ...

ಬೈಕ್ ಅಪಘಾತ: ಸವಾರ ಸಾವು

ಬೈಕೊಂದು ಹೆದ್ದಾರಿಯ ತಡೆಬೇಲಿಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರು ಸಮೀಪದ ವತ್ತಿನೆಣೆ ಬಳಿ ನಡೆದಿದೆ. ಮೃತ ವ್ಯಕ್ತ...

ಸಿಜೆಪಿ ಪ್ರತಿಭಟನೆಗೆ ತೆರಳುತ್ತಿದ್ದ ಮಮತಾ ಬ್ಯಾನರ್ಜಿ ವಶಕ್ಕೆ ಪಡೆದ ಪೊಲೀಸರು

ನವದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟ...

ನಮ್ಮ ಆಸೆ- ಆಮಿಷಗಳೂ ಕೂಡಾ ಒತ್ತಡದ ಬದುಕಿಗೆ ಕಾರಣ: ಹರಿಪ್ರಸಾದ್ ರೈ

ಇಂದಿನ ದಿನಗಳಲ್ಲಿ ಪ್ಲೇ ಸ್ಕೂಲ್‌ಗೆ ಹೋಗುವ ಪುಟ್ಟ ಮಕ್ಕಳಿಂದ ಹಿಡಿದು ವೃದ್ಧಾಪ್ಯದಲ್ಲಿರುವವರವರೆಗೆ ಎಲ್ಲರೂ ಒಂದಲ್ಲೊಂದು ರೀತಿಯ ಒತ್ತಡವನ್ನು ಎದುರಿಸುತ್ತಿದ್ದಾರೆ. ಮಕ...

ಉಡುಪಿಯ ವಿಶ್ರಾಂತ ಬ್ಯಾಂಕ್ ಅಧಿಕಾರಿ ಕೆ. ಹೆಚ್. ಅಚ್ಯುತ ರಾವ್ ನಿಧನ

ಉಡುಪಿಯ ವಿಶ್ರಾಂತ ಬ್ಯಾಂಕ್ ಅಧಿಕಾರಿ ಕೆ. ಹೆಚ್. ಅಚ್ಯುತ ರಾವ್ (88) ಅವರು ಶನಿವಾರ ಬೆಳಗ್ಗೆ ನಿಧನರಾದರು. ಅವರು ಪತ್ನಿ, ಉದಯವಾಣಿ ಪತ್ರಿಕೆಯ ಹಿರಿಯ ಛಾಯಾಗ್ರಾಹಕ ಆಸ್ಟ...

ಅಭಿಜಿತ್ ದೀಪ್ಕೆ ಪೊಲೀಸ್ ವಶ: ಜಂತರ್ ಮಂತರ್ ಪ್ರತಿಭಟನೆಗೆ ಅಜಿಂಕ್ಯ ನೇತೃತ್ವ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಗೆ ಮುನ್ನ ಯೂಟ್ಯೂಬರ್ ಧ್ರುವ್ ರಾಠಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರನ್ನು...

ಉಡುಪಿಯಲ್ಲಿ'ಕೆಮ್ತೂರು ನಾಟಕ ಪ್ರಶಸ್ತಿ'ಗಾಗಿ 25ನೇ ವರ್ಷದ ತುಳು ನಾಟಕ ಸ್ಪರ್ಧೆ

ತುಳು ರಂಗಭೂಮಿಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ ದಿವಂಗತ ಕೆಮ್ತೂರು ದೊಡ್ಡಣ್ಣ ಶೆಟ್ಟಿಯವರ ಸ್ಮರಣಾರ್ಥ ತುಳುಕೂಟ ಉಡುಪಿ (ರಿ.) ವತಿಯಿಂದ ಆಯೋಜಿಸಲಾಗುತ್ತಿರುವ 25ನೇ...

ಉಡುಪಿ ನಗರಸಭೆ ಆಡಳಿತಕ್ಕೆ ಚುರುಕು ಮುಟ್ಟಿಸಿ: ಬಿಜೆಪಿ ನಿಯೋಗದಿಂದ ಜಿಲ್ಲಾಧಿಕಾರಿಗೆ ಮನವಿ

ಉಡುಪಿ ನಗರಸಭೆಯು ಜನಪ್ರತಿನಿಧಿಗಳ ಆಡಳಿತವಿಲ್ಲದೆ ನಿಷ್ಕ್ರಿಯವಾಗಿದ್ದು ಜನಸಾಮಾನ್ಯರಿಗೆ ಸೇವಾ ಸೌಲಭ್ಯಗಳು ತ್ವರಿತಗತಿಯಲ್ಲಿ ಸಿಗುತ್ತಿಲ್ಲ,  ಹಾಗಾಗಿ ಆಡಳಿತಕ್ಕೆ ಚುರುಕ...

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ, ವಿಳಾಸ ಬದಲಾಯಿಸಿಕೊಂಡು ತಲೆಮರೆಸಿಕೊಂಡಿ...

ಉಡುಪಿ ಪುರಭವನದಲ್ಲಿ ಫುಡ್ & ಬಿಸಿನೆಸ್ ಎಕ್ಸ್‌ಪೋ ಉದ್ಘಾಟಿಸಿದ ಹರಿಪ್ರಸಾದ್ ರೈ

ವಸುದೈವ ಕುಟುಂಬಕಂ ಟ್ರಸ್ಟ್, ಉಡುಪಿ ಹಾಗೂ ಬೆನಕಾ ಇವೆಂಟ್ಸ್, ಕುಂದಾಪುರ ಇವರ ಸಹಯೋಗದಲ್ಲಿ ಉಡುಪಿ ಟೌನ್ ಹಾಲ್‌ನಲ್ಲಿ ಆಯೋಜಿಸಲಾದ ಫುಡ್ & ಬಿಸಿನೆಸ್ ಎಕ್ಸ್‌ಪೋವನ್ನ...

ದಕ್ಷ ಪೊಲೀಸ್ ಅಧಿಕಾರಿ ಸಿ. ಎ. ತಿಮ್ಮಯ್ಯ ನಿಧನ

ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ ಸಿ. ಎ. ತಿಮ್ಮಯ್ಯ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.  ದಕ್ಷ ಮತ್ತು ಪ್ರಾಮಾಣಿಕ ಪೊಲೀ...

ಜಯಾನಂದ ಕೊಡವೂರು ಹೃದಯಾಘಾತದಿಂದ ನಿಧನ l

ಕೆನರಾ ಬ್ಯಾಂಕ್ ನಿವೃತ್ತ ಉದ್ಯೋಗಿ, ಲಯನ್ಸ್ ಕ್ಲಬ್ ಅಂಬಲಪಾಡಿ ಪ್ರೈಡ್ ನ ಮಾಜಿ ಅಧ್ಯಕ್ಷ ಜಯಾನಂದ ಕೊಡವೂರು ನಿನ್ನೆ (ಅ. 9) ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. ಅ...

ಇಂದು ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ l

ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಪಂಚ ಗ್ಯಾರಂಟಿ ಸಂಭ್ರಮೋತ್ಸವವನ್ನು ಇಂದು (ಅಕ್ಟೋಬರ್ 10ರಂದು) ಉ...