-->
Trending News
Loading...

New Posts Content

ಡಾ. ಜಿ.ಎಸ್ ಚಂದ್ರಶೇಖರ್ ಗೆ ಘೋಷಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಮರುಘೋಷಿಸಿ: ಡಾ. ಪಿ.ವಿ. ಭಂಡಾರಿ ಆಗ್ರಹ

ಸಮಾಜಸೇವಾ ಕ್ಷೇತ್ರದಲ್ಲಿ ಡಾ. ಜಿ.ಎಸ್. ಚಂದ್ರಶೇಖರ್ ಅವರಿಗೆ ಘೋಷಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ತಾಂತ್ರಿಕ ಕಾರಣ ನೀಡಿ ಹಿಂಪಡೆದಿರುವ ರಾಜ್ಯ ಸರ್ಕಾರದ...

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಬದಲಾವಣೆ: ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟು ಜಿ.ಯು. ಭಟ್ ಆಯ್ಕೆ

2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದ ಉಡುಪಿಯ ಹಿರಿಯ ವೈದ್ಯ ಡಾ. ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ತಾಂತ್ರಿಕ ಕಾರಣಗಳಿಂದಾಗಿ ಕೈಬಿಡಲಾಗಿ...

ಪ್ರೀತಿ ನಿರಾಕರಿಸಿದ ಯುವತಿಗೆ ಕಿರುಕುಳ: ಥಳಿತಕ್ಕೊಳಗಾಗಿ ಆಸ್ಪತ್ರೆ ಸೇರಿದ್ದ ಯುವಕ ಆತ್ಮಹತ್ಯೆ

ಯುವತಿಯೊಬ್ಬಳ ಮನೆಗೆ ತೆರಳಿ ಗಲಾಟೆ ನಡೆಸಿ, ಆಕೆಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟ...

ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್‌ನಿಂದ ಕೃಪಾ ಆಳ್ವಾ ಉಚ್ಛಾಟನೆ

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕಿ ಕೃಪಾ ಆಳ್ವಾ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಕ...

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಉಡುಪಿ ಜಿಲ್ಲೆಯ ಮೂವರು ಸಾಧಕರಿಗೆ ಗೌರವ

2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆಯ ಮೂವರು ಸಾಧಕರು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.  ನ್ಯಾಯಾಂಗ ಮತ್ತು ಕಾನೂ...

ಅಕ್ರಮ ಕೊಜೆ ಮಣ್ಣು ಸಾಗಾಟ ಟಿಪ್ಪರ್ ಅಪಘಾತ ಪ್ರಕರಣ: ಮೂವರ ಬಂಧನ

ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಬಳಿ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಕೋಜೆ ಮಣ್ಣು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ ಗಳು ಹಾಗೂ ಸ್ಕ...

ಸೌಜನ್ಯ ಪ್ರಕರಣ ಮರು ತನಿಖೆ: ಎಸ್‌ಐಟಿ ಮುಖ್ಯಸ್ಥರಾಗಿ ಚೇತನ್‌ಸಿಂಗ್ ರಾಥೋಡ್ ನೇಮಕ

ಬೆಳ್ತಂಗಡಿಯ ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಚೇತನ್‌ಸಿಂಗ್ ರಾಥೋಡ್ ಅವರನ್ನು ...

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟ (ಫಿಕ್ಕಿ) ನೀಡುವ 18ನೇ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ-2026 ಲಭಿಸಿದೆ. ...

ಹಣವಿಲ್ಲದಿದ್ದರೆ ಒಪ್ಪಿಕೊಳ್ಳಿ: ದಾನಿಗಳ ನೆರವಿನಿಂದ ಜಿಲ್ಲಾಸ್ಪತ್ರೆ ನಿರ್ಮಿಸುತ್ತೇವೆ– ರಾಜ್ಯಸರ್ಕಾರಕ್ಕೆ ಯಶ್ಪಾಲ್ ಸವಾಲು

ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದ ಬಳಿ ಹಣವಿಲ್ಲದಿದ್ದರೆ ಅದನ್ನಾದರೂ ಬಹಿರಂಗವಾಗಿ ಒಪ್ಪಿಕೊಳ್ಳಲಿ. ಜಿಲ್ಲೆಯ ಐವರು ಬಿಜೆಪಿ ಶಾಸಕರು ಒಗ್ಗಟ್ಟಾಗಿ...

ಮಂಗಳೂರಿನಲ್ಲಿ ವ್ಯಕ್ತಿಯ ಅಪಹರಣ: 1.15 ಕೋಟಿ ರೂ. ನಗದು ದರೋಡೆ

ದಾವಣಗೆರೆಯಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಯೊಬ್ಬರನ್ನು ಅಪಹರಿಸಿ, ಅವರ ಬಳಿ ಇದ್ದ 1.15 ಕೋಟಿ ರೂ. ನಗದು ಹೊಂದಿದ್ದ ಎರಡು ಬ್ಯಾಗ್ ಹಾಗೂ ಮೊಬೈಲ್ ಫೋನ್ ದರೋಡೆ ಮಾಡಿರು...

ಕರಾವಳಿಯ ಹವಾಮಾನ ದಿಢೀರ್ ಬದಲಾವಣೆ: ಉಡುಪಿಯಲ್ಲಿ ಬೆಳಗ್ಗೆಯಿಂದ ಜಿಟಿಜಿಟಿ ಮಳೆ

ಕರಾವಳಿಯ ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದೊಂದಿಗೆ ಜಿಟಿಜಿಟಿ ಮಳೆ ಸುರಿಯಲ...

ಪಂಜಿಮೊಗರು ರಾಕೇಶ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರಿನ ಪಂಜಿಮೊಗರು ಮಾಲಾಡಿ ರಸ್ತೆಯ ಎಂ.ವಿ. ಶೆಟ್ಟಿ ಕಾಲೇಜು ಬಳಿಯ ನಿವಾಸಿ ರಾಕೇಶ್ ಎಂಬವರನ್ನು ತಲವಾರಿನಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರ...

ಉಡುಪಿ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಪುರುಷರಿಗೆ ಪ್ರಾತಿನಿಧ್ಯ ನೀಡಿ: ಮಂಜುನಾಥ್ ಚೇರ್ಕಾಡಿ

ಉಡುಪಿ ಜಿಲ್ಲೆಯ ಏಳು ತಾಲೂಕು ಪಂಚಾಯತ್‌ಗಳು ಹಾಗೂ ಚೇರ್ಕಾಡಿ ಗ್ರಾಮ ಪಂಚಾಯತ್‌ನ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾದ ಸ್ಥಾನಗಳನ್ನು ಮಹಿಳೆಯರಿಗೆ ಮಾತ್ರ ಮೀಸಲಿಟ್ಟ...

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಪ್ರತ್ಯೇಕ ಘಟನೆಗಳಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಶ್ರೀರಾಂಜನೇಯ ...

ಬಾರ್ಕೂರು ಬಿಲ್ಲವ ಸೇವಾ ಸಂಘದ ಕಟ್ಟಡ ನಿರ್ಮಾಣಕ್ಕೆ ನಕಲಿ ದಾಖಲೆ ಸೃಷ್ಟಿ: ಶಂಕರ ಶಾಂತಿ ಆರೋಪ

ಬಾರ್ಕೂರು ಬಿಲ್ಲವ ಸೇವಾ ಸಂಘದ ಕಟ್ಟಡ ನಿರ್ಮಾಣದ ವಿಚಾರದಲ್ಲಿ ಸಂಘದ ಸದಸ್ಯರ ಒಪ್ಪಿಗೆ ಪಡೆಯದೆ, 50ಕ್ಕೂ ಅಧಿಕ ಮಂದಿಯ ನಕಲಿ ಸಹಿ ಹಾಗೂ ಭಾವಚಿತ್ರಗಳನ್ನು ಬಳಸಿ ಸುಳ್ಳು ದ...

ನ.1ರಂದು ವಿಶುಕುಮಾರ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಯುವವಾಹಿನಿ ಉಡುಪಿ ಘಟಕದ ವತಿಯಿಂದ ಜಿಲ್ಲಾ ಕನ್ನಡ ಮತ್ತು ಸಂಸ್ಕೃ...

ಉಡುಪಿ: ಅಂಗಡಿ ಮಾಲೀಕನ ಮೇಲೆ ಆಸಿಡ್ ದಾಳಿ ಮಾಡಿದ ಆರೋಪಿ ಬಂಧನ

ಮನೆ ಮುಂಗಡ ಹಣದ ವಿಚಾರದಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿ ಅಂಗಡಿ ಮಾಲೀಕನ ಮೇಲೆ ಆಸಿಡ್ ದಾಳಿ ನಡೆಸಿ, ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ ಆರೋಪಿಯನ್ನು ಉಡುಪಿ ನಗರ ...

ರಮೇಶ್ ಕಾಂಚನ್ ಜನ್ಮದಿನ: ಬೃಹತ್ ರಕ್ತದಾನ ಶಿಬಿರ, 200 ದಿವ್ಯಾಂಗರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ

ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಸಮಾಜಮುಖಿ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಹುಟ್...

ಪಡುಬಿದ್ರಿ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿಯಿಂದ ಅಂಗನವಾಡಿಗಳಿಗೆ ಏರ್ ಕೂಲರ್ ಕೊಡುಗೆ

ನಾಲ್ಕು ವರ್ಷಗಳ ಹಿಂದೆ ಪಡುಬಿದ್ರಿಯಲ್ಲಿ ಆರಂಭಗೊಂಡ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಶಾಖೆಯು ಸ್ಥಳೀಯವಾಗಿ ಉತ್ತಮ ವ್ಯವಹಾರದೊಂದಿಗೆ ಜನರ ಪ್ರೀತಿ, ವಿಶ್ವಾಸ ಗಳಿಸ...

ಉಡುಪಿ ಸಂತೃಪ್ತಿ ಪರಿಯಾಳ ಬಳಗದ ದಶಮ ಸಂಭ್ರಮ: ಸಾಧಕರಿಗೆ ಸನ್ಮಾನ

ಸಂತೃಪ್ತಿ ಪರಿಯಾಳ ಬಳಗ ಉಡುಪಿ ಇದರ ದಶಮ ಸಂಭ್ರಮದ ಅಂಗವಾಗಿ ಆರೋಗ್ಯ ತಪಾಸಣೆ, ಸಮಾಜದ ಪ್ರತಿಭೆಗಳ ಅನಾವರಣ, ಕಲಾ ಕಾರಂಜಿ ಹಾಗೂ ಸಾಧಕರಿಗೆ ಸನ್ಮಾನ ‘ಪರಿಯಾಳ ಸಂಗಮ’ ಕಾರ್ಯ...

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಬೆದರಿಸಿ ಹಣ ಪಡೆದು ವಂಚನೆ: ಇಬ್ಬರ ಬಂಧನ

ಮದುವೆ ಪ್ರಸ್ತಾಪವನ್ನು ನಿರಾಕರಿಸಿರುವುದಕ್ಕೆ ಬೆದರಿಕೆ ಹಾಕಿ ಹಂತ ಹಂತವಾಗಿ 42,97,350 ರೂಪಾಯಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬೆಂ...

ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ- ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಅ.31ರಂದು ಸಂಜೆ 6.30ಕ್ಕೆ ಉಡುಪಿ ಮಿಷನ್ ಕಂಪೌಂಡ್‌ನ ಯುಬಿಎಂಸಿ ಆಡಿಟ...

ಉಡುಪಿ: ಅಂಗಡಿ ಮಾಲೀಕನ ಮೇಲೆ ಆಸಿಡ್ ದಾಳಿ, ಕತ್ತಿಯಿಂದ ಕಡಿದು ಕೊಲೆ ಯತ್ನ

ಬಾಡಿಗೆ ಮುಂಗಡ ಹಣದ ವಿಚಾರದಲ್ಲಿ ಉಂಟಾದ ವಿವಾದ ವಿಕೋಪಕ್ಕೆ ತಿರುಗಿ, ಅಂಗಡಿ ಮಾಲೀಕನ ಮೇಲೆ ಆಸಿಡ್ ಎರಚಿ, ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಉಡುಪಿಯ ಕಲ್ಕೂರು ...

ಕಾರ್ಕಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು

ಕಾರ್ಕಳ ಮಿಯ್ಯಾರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 14 ವರ್ಷದ ವಿದ್ಯಾರ್ಥಿನಿ ಮೇಘ ಮೃತಪಟ್ಟ ಘಟನೆ ಅ. 28ರಂದು ನಡ...

ತೆಂಗಿನಕಾಯಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾಗಿ ಚಾಲಕ ಸಾವು

  ಪುತ್ತೂರು–ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಗ್ರಾಮದ ಅರ್ಬಿಯಲ್ಲಿ ತೆಂಗಿನಕಾಯಿ ಸಾಗಾಟದ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತರನ್ನು ಕ...

ನ. 1ರಂದು ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನವೀಕೃತ ಕಾರ್ಯಾಲಯ ಉದ್ಘಾಟನೆ

ಉಡುಪಿಯ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಇದರ ನವೀಕೃತ ಕಾರ್ಯಾಲಯದ ಉದ್ಘಾಟನಾ ಸಮಾರಂಭವು ನ. 1ರಂದು ಭಾನುವಾರ ಪೂರ್ವಾಹ್ನ 11.30ಕ್ಕೆ ಉಡುಪಿಯ ಬ್ರಹ್ಮಗ...

ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ವರ್ಗಾವಣೆ

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ರಶ್ಮಿ ಅವರನ್ನು ಬೆಂಗಳೂರು ವಿದ್ಯುತ್ ಸರಬ...

ಸುರತ್ಕಲ್: ಪೊಲೀಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮೀನುಗಾರ ಸೋಮನಾಥ್ ಮನೆಗೆ ಶಾಸಕ ಯಶ್ಪಾಲ್ ಭೇಟಿ

ಸುರತ್ಕಲ್‌ನ ಹೊಸಬೆಟ್ಟಿನಲ್ಲಿ ಪೊಲೀಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಮೀನುಗಾರ ಸೋಮನಾಥ ಅವರ ಮನೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅ...

ವಿಧಾನ ಪರಿಷತ್ ಚುನಾವಣೆ ಗೆಲುವು ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ: ಕುತ್ಯಾರು ನವೀನ್ ಶೆಟ್ಟಿ

ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ನಾಲ್ವರು ಅಭ್ಯರ್ಥಿಗಳು ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿರುವುದು ಕಾ...

ಅಗ್ರಿಗೋಲ್ಡ್ ಹಗರಣ: ಉಡುಪಿಯಲ್ಲಿ ಆಂಧ್ರ ಸಿಐಡಿ ಅಧಿಕಾರಿಗಳಿಂದ ಸಂತ್ರಸ್ತರ ಬಾಂಡ್ ಪರಿಶೀಲನೆ ಆರಂಭ

ಅಗ್ರಿಗೋಲ್ಡ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಂತ್ರಸ್ತರ ಬಾಂಡ್‌ಗಳ ಪರಿಶೀಲನೆಗೆ ಆಂಧ್ರಪ್ರದೇಶದ ಸಿಐಡಿ ಅಧಿಕಾರಿಗಳು ಮುಂದಾಗ...

ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಹೃದಯ ಶಸ್ತ್ರಚಿಕಿತ್ಸಾ ತಜ್ಞ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಘಟಕವಾಗಿರುವ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ವಿಭಾಗದ ಸಲಹಾ ತಜ್...

ಬೋಟ್‌ನ ಮೀನು ಸಂಗ್ರಹ ಸ್ಥಳದಲ್ಲಿ ಉಸಿರುಗಟ್ಟಿ ಮೂವರು ಸಾವು: ಗೋಕರ್ಣ ತದಡಿ ಬಂದರಿನಲ್ಲಿ ದುರಂತ

ಮೀನುಗಾರಿಕೆ ಮುಗಿಸಿ ಬಂದರಿಗೆ ಮರಳಿದ್ದ ಮೀನುಗಾರರು ಬೋಟ್‌ನಲ್ಲಿನ ಮೀನು ಸಂಗ್ರಹದ ಸ್ಥಳವನ್ನು ಸ್ವಚ್ಛಗೊಳಿಸುವ ವೇಳೆ ಉಸಿರಾಟದ ತೊಂದರೆಯಿಂದ ಮೂವರು ಮೃತಪಟ್ಟಿದ್ದು, ಇಬ್...

ಉಡುಪಿ:ಆಟೋ ಮೀಟರ್ ದರ ಏರಿಕೆಗೆ ಆಗ್ರಹ: ಕನಿಷ್ಠ ದರ 60ಕ್ಕೆ ಹೆಚ್ಚಿಸಲು ಆಟೋ ಚಾಲಕರ ಮನವಿ

ಉಡುಪಿ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳ ಮೀಟರ್ ದರವನ್ನು ಪರಿಷ್ಕರಿಸಿ, ಕನಿಷ್ಠ ಪ್ರಯಾಣ ದರವನ್ನು ಈಗಿರುವ 40ರಿಂದ 60ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲೆ ಆಶ್ರಯ...

ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬೈಕಾಡಿಯಲ್ಲಿ ಮಂಗಳವಾರ ರಾತ್ರಿ ನಡೆದ ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೋರ್ವ ಆರೋಪಿಯನ್ನು ...

ಕಾಪು ಬೀಚ್‌ನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 2.85 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

  ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕಾಪು ಪೊಲೀಸರು ಇಬ್ಬರನ್ನು ಬಂಧಿಸಿ, 2.85 ಲಕ್ಷ ಮೌಲ್ಯದ 5.710 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ...

ಅಲೆವೂರು ಸುಭೋಧಿನಿ ಶಾಲೆಯ ನಿವೃತ್ತ ಶಿಕ್ಷಕಿ ಪ್ರಫುಲ್ಲ ತಂತ್ರಿ ನಿಧನ

ಉಡುಪಿಯ ಅಲೆವೂರಿನ ಸುಭೋದಿನಿ ಶಾಲೆಯ ನಿವೃತ್ತ ಶಿಕ್ಷಕಿ ಪ್ರಫುಲ್ಲ ತಂತ್ರಿ (71) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಮಾರ್ಪಳ್ಳಿ ನಿವಾಸಿ ದಿ. ಶ್ರೀಪತಿ ತಂ...

ಬ್ರಹ್ಮಾವರದಲ್ಲಿ ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ: ಆರೋಪಿ ಪೊಲೀಸರಿಗೆ ಶರಣು

ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ರೌಡಿಶೀಟರ್ ಸುಜಿತ್ ಪಿಂಟೋ  ಎಂಬಾತನನ್ನು ಕೊಲೆ ಮಾಡಲಾಗಿದೆ.                                                    (ಸುಜಿತ್ ಪ...